LIBRARY AND INFORMATION CENTRE

UNIVERSITY OF AGRICULTURAL SCIENCES

Tags from this library: No tags from this library for this title. Log in to add tags.
    Average rating: 0.0 (0 votes)
Item type Current location Call number Status Date due Barcode
Books Books GKVK Library
K.551 VAR (Browse shelf) Available 20518

ಕಳೆದ ಒಂದು ತಲೆಮಾರಿನಿಂದ ನಮ್ಮ ಜನ ಕಾಣುತ್ತಿದ್ದ ಕನಸು ಈ ಪುಸ್ತಕಗಳ ಪ್ರಕಟಣೆಯಿಂದ ನನಸಾದಂತಾಗಿದೆ. ನಾವು ಈಗ ತಾನೆ ಭಾಷಾವಾರು ಪ್ರಾಂತರಚನೆಯ ಫಲವಾಗಿ ವಿಶಾಲ ಮೈಸೂರು ಪ್ರಾಂತವನ್ನು ಗಳಿಸಿಕೊಂಡಿದ್ದೇವೆ. ಜನತೆ ಈ ಏಕೀಕರಣವನ್ನು ಬಯಸಿದುದು ನಮ್ಮ ಸಂಸ್ಕೃತಿಯ ಏಳಿಗೆಗೆ ತಳಹದಿಯಾಗಬಲ್ಲ ಲೌಕಿಕದ ಚೌಕಟ್ಟಿನ ಸಾಧನೆಗಾಗಿಯೇ. ಈ ಚೌಕಟ್ಟಿನ ಪರಿಮಿತಿಯಲ್ಲಿ ನಮ್ಮ ದೇಶಭಾಷೆಯಾದ ಕನ್ನಡ ತನ್ನೆಲ್ಲ ವ್ಯವಹಾರವನ್ನು ನಡೆಸಬೇಕಾಗಿದೆ. ಹಾಗೆ ಮಾಡಿದಾಗ ಮಾತ್ರ ನಮ್ಮ ಸಾಮಾನ್ಯ ಜನತೆಯ ದೈನಂದಿನ ವ್ಯವಹಾರ, ಬುದ್ದಿಪುಷ್ಟಿ ಮತ್ತು ಸಾಂಸ್ಕೃತಿಕ ವಿಕಾಸ ಸಾಧ್ಯವಾಗುತ್ತದೆ. ಆದ್ದರಿಂದ ನಮ್ಮ ಭಾಷೆಯ ವಿಷಯದಲ್ಲಿ ನಾವು ಎಷ್ಟು ಶ್ರಮಿಸಿದರೂ ಸಾಲದು ಎಷ್ಟು ಪ್ರೋತ್ಸಾಹ ನೀಡಿದರೂ ಅತಿರೇಕವಾಗದು. ಈ ದಿಕ್ಕಿನಲ್ಲಿ ಮಾಡುತ್ತಿರುವ ಪ್ರಯಾಣದ ಮೊದಲ ಮೈಲಿಗಲ್ಲು, ವಿಶ್ವವಿದ್ಯಾನಿಲಯ ಪ್ರಕಟಿಸುತ್ತಿರುವ ಈ ಪಠ್ಯಪುಸ್ತಕ ಮಾಲೆ.

There are no comments on this title.

to post a comment.

Hosted by GKVK Library | Powered by Koha